ಜಿಲ್ಲೆ

ಮದ್ಯ ಸೇವಿಸಿದ ಅಮಲಿನಲ್ಲಿ ವಿಷ ಸೇವಿಸಿ ಸಾವು

Haveri - Kariyappa Aralikatti

ಹಾವೇರಿ: ಮದ್ಯ ಸೇವಿಸಿದ ಅಮಲಿನಲ್ಲಿ ವಿಷ ಕುಡಿಯು ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ತಾಲೂಕಿನ ಕಬ್ಬೂರ ಗ್ರಾಮದಲ್ಲಿ ಗುರುವಾರ ನಡೆದಿದೆ.

ಪರಮೇಶ ಮಲ್ಲಿಕಾರ್ಜುನ ಪಂಚಾನನ (28) ಮೃತ ವ್ಯಕ್ತಿ.

ಈತ ವಿಪರೀತ ಮದ್ಯ ಸೇವಿಸಿದ ಅಮಲಿನಲ್ಲಿ ಮನೆಯಲ್ಲಿಯೆ ವಿಷ ಸೇವಿಸಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.