ವಿಜಯಪುರ: ನಗರದ ದಿ ಪ್ರೆಸಿಡೆನ್ಸಿ ಶಿಕ್ಷಣ ಮಹಾವಿದ್ಯಾಲಯದ ಸಭಾಭವನದಲ್ಲಿ ಆ. 17 ರಂದು ಬೆಳಗ್ಗೆ 10 ಗಂಟೆಗೆ 15 ವರ್ಷದ ಹಳೆಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ ನಡೆಯಲಿದೆ.ಸಮಾರಂಭಕ್ಕೆ ಶಿಕ್ಷಣ ಮಹಾವಿದ್ಯಾಲಯದಲ್ಲಿ ಅಧ್ಯಯನ ಮಾಡಿದ ಎಲ್ಲರೂ ಪಾಲ್ಗೊಳ್ಳಬೇಕೆಂದು ಪ್ರಾಚಾಯೆರ್ ಎಸ್.ಟಿ. ಬೋಳರಡ್ಡಿ, ಅಧ್ಯಕ್ಷ ಪ್ರಪುಲಕುಮಾರ ಮಂಗಾನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.