ಮುನವಳ್ಳಿ: ಪಟ್ಟಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಸೇವಾ ಸಂದ ವತಿಯಿಂದ ಅಂಬೇಡ್ಕರ್ ಜಯಂತಿ ಅಂಗವಾಗಿ ಸೋಮವಾರ ಹಮ್ಮಿಕೊಂಡಿದ್ದ ಭಾವಚಿತ್ರ ಮೆರವಣಿಗೆಗೆ ಶಾಸಕ ವಿಶ್ವಾಸ ವೈದ್ಯ ಚಾಲನೆ ನೀಡಿದರು. ಸೋಮಶೇಖರಮಠದ ಮುರುಂದ್ರ ಸ್ವಾಮೀಜಿ, ಪುರಸಭೆ ಅಧ್ಯ ಸಿ.ಬಿ.ಬಾಳಿ, ಎಪಿಎಂಸಿ ಅಧ್ಯ ಚಂದ್ರು ಜಂಬ್ರಿ, ಪುರಸಭೆ ಸದಸ್ಯರಾದ ಡಿ.ಡಿ.ಕಿನ್ನೂರಿ, ಮೀರಾಸಾಬ್ ವಟ್ನಾಳ, ಶ್ರೀಶೈಲ ನೇಗಿನಾಳ ಇತರರಿದ್ದರು.