ಜಿಲ್ಲೆ

ಅಮಿಶ್ ಷಾ ದೇಶದ ಜನರ ಕ್ಷಮೆ ಕೇಳಲಿ

ಯಳಂದೂರು: ದೇಶದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ದೆಹಲಿ ರಾಜ್ಯಸಭೆಯಲ್ಲಿ ಕೇಂದ್ರದ ಗೃಹ ಮಂತ್ರಿ ಅಮಿತ್ ಷಾ ಅವರು ನೀಡಿರುವ ಹೇಳಿಕೆಯನ್ನು ಹಿಂಪಡೆಯಬೇಕು ಹಾಗೂ ಗೃಹಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ಹೊನ್ನೂರು ರಾಘವೇಂದ್ರ ಒತ್ತಾಯಿಸಿದರು.

ಗೃಹ ಸಚಿವ ಅಮಿತ್ ಷಾ ಅವರ ಹೇಳಿಕೆಯಲ್ಲಿ ಅಂಬೇಡ್ಕರ್ ವಿರೋಧಿ ಮನೋಭಾವ ಕಾಣುತ್ತದೆ. ಅವರು ಲಕ್ಷಣ ದೇಶದ ಜನತೆಯ ಕ್ಷಮೆ ಕೇಳಬೇಕು ಎಂದು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.