ಜಿಲ್ಲೆ

ಪ್ರಧಾನ ಕಾರ್ಯದರ್ಶಿಯಾಗಿ ನೇಮಕ

ಮಂಜುನಾಥ ಅಂಗಡಿ

ಧಾರವಾಡ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಯುವ ಘಟಕದ ಪ್ರಧಾನ ಕಾರ್ಯದರ್ಶಿಯÁಗಿ ಆನಂದ ಗಡೇಕಾರ ಅವರನ್ನು ನೇಮಕ ಮಾಡಿ ಜಿಲ್ಲಾಧ್ಯಕ್ಷ ಗುರುರಾಜ ಹುಣಸಿಮರದ ಆದೇಶ ಹೊರಡಿಸಿದ್ದಾರೆ.