ಜಿಲ್ಲೆ

ರಾಷ್ಟ್ರಮಟ್ಟದ ಥ್ರೋಬಾಲ್ ಪಂದ್ಯಾವಳಿಗೆ ಸುತ್ತೂರಿನ ವಿದ್ಯಾರ್ಥಿ ಆನಂದ್ ಕುಮಾರ್ ಆಯ್ಕೆ

ಮೈಸೂರು: ಸುತ್ತೂರು ಜೆಎಸ್‌ಎಸ್ ಪ್ರೌಢಶಾಲೆಯ ವಿದ್ಯಾರ್ಥಿ ಎಂ. ಆನಂದ್ ಕುಮಾರ್ ಪಂಜಾಬ್‌ನ ಪರೀದಾಕೋಟ್‌ನಲ್ಲಿ ಸೆ.2 ರಿಂದ 4ರವರೆಗೆ ಹಮ್ಮಿಕೊಂಡಿರುವ 21ನೇ ರಾಷ್ಟ್ರೀಯ ಪುರುಷರ ಫೆಡರೇಷನ್ ಕಪ್ ಥ್ರೋಬಾಲ್ ಪಂದ್ಯಾವಳಿಗೆ ಆಯ್ಕೆಗೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.