ರಾಮಕೃಷ್ಣನಗರದ ನಟನ ರಂಗಮಂದಿರದಲ್ಲಿ ಸೆ.10 ರಂದು ಸಂಜೆ 6.30ಕ್ಕೆ ಧರ್ಮವೀರ ಭಾರತಿ ಅವರ ‘ಅಂಧಯುಗ’ ನಾಟಕ ಪ್ರದರ್ಶನ ಆಯೋಜಿಸಲಾಗಿದೆ.
ಡಾ.ಸಿದ್ಧಲಿಂಗ ಪಟ್ಟಣಶೆಟ್ಟಿ ಮತ್ತು ತಿಪ್ಪೇಸ್ವಾಮಿ ಅವರು ಈ ನಾಟಕವನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ನಟ ಮಂಡ್ಯ ರಮೇಶ್ ನಿರ್ದೇಶನದಲ್ಲಿ ನಟನ ರೆಪರ್ಟರಿ ತಂಡ ಅಭಿನಯಿಸಿದೆ.