ಜಿಲ್ಲೆ

ದೇಗುಲದ ಬಾಗಿಲು ಮುರಿದು ಕಳವು

ಶಿವರಾಜ.ಎಂ

ಆನೇಕಲ್: ತಾಲೂಕಿನ ಸೋಲೂರು ಗ್ರಾಮದ ಸೋಮೇಶ್ವರ ದೇವಾಲಯದಲ್ಲಿ ಬಾಗಿಲು ಮುರಿದು ಹುಂಡಿ ಹಾಗೂ ಬೆಳ್ಳಿ ಸಾಮಗ್ರಿಗಳನ್ನು ಕಳವು ಮಾಡಲಾಗಿದೆ. ಸೋಮವಾರ ಬೆಳಗ್ಗೆ ಗ್ರಾಮಸ್ಥರು ನೀಡಿದ ಮಾಹಿತಿ ಮೇರೆಗೆ ಆನೇಕಲ್ ಪೊಲೀಸರು ಸ್ಥಳ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.