ಬೆಳಗಾವಿ: ಶಿಶು ಅಭಿವೃದ್ಧಿ ಯೋಜನೆ ಬೆಳಗಾವಿ ಗ್ರಾಮೀಣ ವ್ಯಾಪ್ತಿಯಲ್ಲಿ ಖಾಲಿ ಇರುವ 7 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 56 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಮೇ 16ರೊಳಗೆ ವೆಬ್ಸೈಟ್ http://karnemakaone.kar.nic.in/abcd/ ಮೂಲಕ ಅರ್ಜಿ ಅಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ. 0831&2476209 ಇಲ್ಲಿ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.