ಜಿಲ್ಲೆ

ಅರ್ಜಿ ಆಹ್ವಾನ

Dharwada - Vikram Nadiger

ಧಾರವಾಡ: ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ರಾಷ್ಟ್ರೀಯ ಸ್ಮಾರಕ ಟ್ರಸ್ಟ್​ ವತಿಯಿಂದ ಹು-ಧಾ ಮಹಿಳಾ ಮಂಡಳಗಳಿಗೆ ಕರ್ನಾಟಕ ಏಕೀಕರಣಕ್ಕೆ ಹೋರಾಡಿದ ಮಹಿಳೆಯರು ವಿಷಯ ಕುರಿತು ರೂಪಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.
ಮಹಿಳಾ ಮಂಡಳಗಳು ಅರ್ಜಿಯನ್ನು ಆಲೂರು ವೆಂಕಟರಾವ ಭವನದ ಟ್ರಸ್ಟ್​ ಕಚೇರಿಯಲ್ಲಿ ಪಡೆದು ಅ. 24ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಟ್ರಸ್ಟ್​ ಕಚೇರಿ ಸಂಪಕಿರ್ಸಬಹುದು ಎಂದು ಪ್ರಕಟಣೆ ತಿಳಿಸಿದೆ.