ಜಿಲ್ಲೆ

ಅರ್ಜಿ ಅಹ್ವಾನ

Dharwada - Vikram Nadiger

ಧಾರವಾಡ: ಯುವ ಜನರನ್ನು ಉತ್ತೇಜಿಸುವ ನಿಟ್ಟಿನಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆಯಡಿ ಪರಿಶಿಷ್ಟ ಜಾತಿ ಯುವಕ, ಯುವತಿಯರಿಗೆ ಹೊಲಿಗೆ ತರಬೇತಿ ಹಾಗೂ ವಿಡಿಯೋಗ್ರಾಫಿ ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅ. 30ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಸಂಪಕಿರ್ಸಬಹುದು ಎಂದು ಪ್ರಕಟಣೆ ತಿಳಿಸಿದೆ.