ಜಿಲ್ಲೆ

ಎನ್‌ಎಂಎ೦ಎಸ್ ಪರೀಕ್ಷೆಗೆ ಅರ್ಜಿ ಆಹ್ವಾನ

ಮಂಜುನಾಥ ಅಂಗಡಿ

ಧಾರವಾಡ: ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ ನಡೆಸುವ ನ್ಯಾಷನಲ್ ಮೀನ್ಸ್ ಕಂ ಮೆರಿಟ್ ಸ್ಕಾಲರ್‌ಶಿಪ್ (ಎನ್‌ಎಂಎ೦ಎಸ್) ಪರೀಕ್ಷೆಗೆ ಅರ್ಜಿ ಆಹ್ವಾನಿಸಲಅಗಿದೆ. 8ನೇ ತರಗತಿಯ ವಿದ್ಯಾರ್ಥಿಗಳು ಶಾಲಾ ಲಾಗಿನ್‌ನಲ್ಲಿ ಅ. 15ರೊಳಗೆ ಹೆಸರು ನೋಂದಾಯಿಸಬಹುದು ಎಂದು ಡಯಟ್ ಪ್ರಾಚಾರ್ಯೆ ಜಯಶ್ರೀ ಕಾರೇಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.