ಜಿಲ್ಲೆ

ಯುವ ಪರಿವರ್ತಕರ ತರಬೇತಿಗೆ ಅರ್ಜಿ ಆಹ್ವಾನ

ಮಂಜುನಾಥ ಅಂಗಡಿ

ವಿಜಯವಾಣಿ ಸುದ್ದಿಜಾಲ ಧಾರವಾಡ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನ ಆರೋಗ್ಯ ಸಂಸ್ಥೆ, ನಿಮ್ಹಾನ್ಸ್ ಬೆಂಗಳೂರು ವತಿಯಿಂದ ಅನುಷ್ಠಾನಗೊಳ್ಳುತ್ತಿರುವ ಯುವಕರ ಮಾನಸಿಕ ಆರೋಗ್ಯಕ್ಕೆ ಪೂರಕ ಯುವ ಸ್ಪಂದನ ಸೇವೆಗಳ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನ ಯೋಜನೆ ಅಡಿ 2024- 25ನೇ ಸಾಲಿನ ಯುವ ಪರಿವರ್ತಕರ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಡಿ. 30ರೊಳಗೆ ಅರ್ಜಿ ಸಲ್ಲಿಸಬೇಕು. ಮಾಹಿತಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬೇಕು ಪ್ರಕಟಣೆ ತಿಳಿಸಿದೆ.