ವಿಜಯವಾಣಿ ಸುದ್ದಿಜಾಲ ಧಾರವಾಡ
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಿಂದ 2024- 25ನೇ ಸಾಲಿನ ಜುಲೈ ಆವೃತ್ತಿಯ ವಿವಿಧ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ಕೋರ್ಸ್ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಬಿಎ, ಬಿ.ಕಾಂ., ಬಿ.ಎಸ್‌ಸಿ, ಬಿಬಿಎ, ಎಂ.ಎ., ಎಂ.ಕಾA., ಎಂ.ಎಸ್ಸಿ, ಎಂ.ಬಿ.ಎ., ಬಿ.ಲಿಬ್ ಸೈನ್ಸ್, ಎಂ.ಲಿಬ್. ಸೈನ್ಸ್, ಬಿಎಸ್‌ಡಬ್ಲು, ಎಂಎಸ್‌ಡಬ್ಲು, ಎಂಸಿಎ, ಡಿಪ್ಲೋಮಾ ಕೋರ್ಸ್ಗಳಿಗೆ ಪ್ರಥಮ ವರ್ಷಕ್ಕೆ ಪ್ರವೇಶಾತಿ ನೀಡಲಾಗುವುದು. ಆಸಕ್ತರು www.ksoumysuru.ac.in ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.