ಜಿಲ್ಲೆ

ಅರ್ಜಿ ಆಹ್ವಾನ

ಎಂ.ಎಸ್​.ಹಿರೇಮಠ ಬೆಳಗಾವಿ

ರಾಮದುರ್ಗ: ಕಳೆದ ಸಾಲಿನ ಎಸ್​ಎಸ್​ಎಲ್​ಸಿ ಮತ್ತು ಪಿಯುಸಿ ಪರೀೆಯಲ್ಲಿ ಶೇ.85 ಕ್ಕಿಂತ ಅಧಿಕ ಅಂಕಗಳಿಸಿದ ತಾಲೂಕು ನೇಕಾರ ಸಮುದಾಯದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸ ಲಾಗಿದೆ. ಪಟ್ಟಣದ ಬಾಣಕಾರ ಪೇಟೆಯ ಬನಶಂಕರಿ ಸಮುದಾಯ ಭವನದಲ್ಲಿ ಮೇ 31ರಂದು ಬೆಳಗ್ಗೆ 10 ಗಂಟೆಗೆ ಪ್ರತಿಭಾ ಪುರಸ್ಕಾರ ಸಮಾರಂಭ ಜರುಗಲಿದ್ದು, ತಾಲೂಕಿನ ಅರ್ಹರು ಅಂಕಪಟ್ಟಿ, ಎಲ್​ಸಿ, ಭಾವಚಿತ್ರದೊಂದಿಗೆ ಮೇ 25ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ತಾಲೂಕು ನೇಕಾರ ಸಮುದಾಯಗಳ ಒಕ್ಕೂಟದ ಅಧ್ಯ ನಾರಾಯಣ ಹೂಲಿ 9880036662 ಅವರನ್ನು ಸಂಪರ್ಕಿಸಬಹುದು.