ಜಿಲ್ಲೆ

ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

ಮಂಜುನಾಥ ಅಂಗಡಿ

ಧಾರವಾಡ: ಹುಬ್ಬಳ್ಳಿಯ ಬಾಲಕರ ಸರ್ಕಾರಿ ಬಾಲಮಂದಿರ ಸಂಸ್ಥೆಯಲ್ಲಿ ಖಾಲಿ ಇರುವ 3 ಶಿಕ್ಷಕರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಉಣಕಲ್‌ನ ಸರ್ಕಾರಿ ಬಾಲಕರ ಬಾಲಮಂದಿರ ಸಂಸ್ಥೆಗೆ ಖುದ್ದು ಭೇಟಿ ನೀಡಿ ಆ. 1ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ಬಾಲಕರ ಬಾಲಮಂದಿರದ ಪ್ರಕಟಣೆ ತಿಳಿಸಿದೆ.