ವಿಜಯವಾಣಿ ಸುದ್ದಿಜಾಲ ಧಾರವಾಡ
ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳ ಸಾಮಾನ್ಯ ಪದವಿ ಮಟ್ಟದ ಕೋರ್ಸ್, ವೃತ್ತಿಪರ ಕೋರ್ಸ್ ಮತ್ತು ಸ್ನಾತಕೋತ್ತರ ಕೋರ್ಸ್ಗಳ ವಿದ್ಯಾರ್ಥಿಗಳ ಪ್ರವೇಶಕ್ಕಾಗಿ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾ0ಶ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು https://shp.karnataka.gov.in ಮೂಲಕ ಅ. 5ರೊಳಗೆ ಅರ್ಜಿ ಸಲ್ಲಿಸಬೇಕು. ಮಾಹಿತಿಗೆ ಆಯಾ ತಾಲೂಕು ಕಚೇರಿಯನ್ನು ಸಂಪರ್ಕಿಸಬೇಕು ಎಂದು ಇಲಾಖೆಯ ಜಿಲ್ಲಾ ಅಽಕಾರಿ ಗೋಪಾಲ ಲಮಾಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.