ಜಿಲ್ಲೆ

ರಾಜ್ಯ ಉಪಾಧ್ಯಕ್ಷರಾಗಿ ನೇಮಕ

ಧಾರವಾಡ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯ ಉಪಾಧ್ಯಕ್ಷರನ್ನಾಗಿ ನಗರದ ವಿಪ್ರ ಮುಖಂಡ ಎನ್​.ಆರ್​. ಕುಲಕರ್ಣಿ ಅವರನ್ನು ನೇಮಕ ಮಾಡಲಾಗಿದೆ ಎಂದು ಮಹಾಸಭಾ ಅಧ್ಯಕ್ಷ ಎಸ್​. ರಘುನಾಥ ತಿಳಿಸಿದ್ದಾರೆ.