ಜಿಲ್ಲೆ

ಕುಶಾಲನಗರ ನಗರ ಕಾಂಗ್ರೆಸ್ ಅಧ್ಯಕ್ಷರ ನೇಮಕ

ಸುನಿಲ್ ಪೊನ್ನೇಟಿ

ಕುಶಾಲನಗರ:

ಮಡಿಕೇರಿ ವಿಧಾನಸಭಾ ಕ್ಷೇತ್ರದ ಕುಶಾಲನಗರ ಬ್ಲಾಕ್‌ಗೆ ಒಳಪಡುವ ಕುಶಾಲನಗರ ನಗರ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಜೋಸೆಫ್ ವಿಕ್ಟರ್ ಸೋನ್ಸ್ ನೇಮಕವಾಗಿದ್ದಾರೆ. ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್ ಶಿಫಾರಸ್ಸಿನ ಹಿನ್ನೆಲೆಯಲ್ಲಿ ಈ ನೇಮಕ ಮಾಡಲಾಗಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.