ಜಿಲ್ಲೆ

ಕೆಪಿಸಿಸಿ ಶಿಕ್ಷಕರ ಘಟಕಕ್ಕೆ ನೇಮಕ

Dharwada - Basavaraj Idli

ಹುಬ್ಬಳ್ಳಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಶಿಕ್ಷಕರ ಘಟಕದ ಉಪಾಧ್ಯಕ್ಷರನ್ನಾಗಿ ನಗರದ ಡಾ. ಸಂತೋಷ ಕೃಷ್ಣಾಪುರ ಅವರನ್ನು ನೇಮಕ ಮಾಡಲಾಗಿದೆ ಎಂದು ಅಧ್ಯಕ್ಷ ಬಸವರಾಜ ಗುರಿಕಾರ ತಿಳಿಸಿದ್ದಾರೆ.