ಹುಬ್ಬಳ್ಳಿ:.ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಲ್ಪಸಂಖ್ಯಾತರ ವಿಭಾಗದ ಕಾರ್ಯದರ್ಶಿಯಾಗಿ ಹುಬ್ಬಳ್ಳಿಯ ರಾಜು ಜೋಸೆಫ್ ನೇಮಕಗೊಂಡಿದ್ದಾರೆ. ವಿಭಾಗದ ರಾಜ್ಯಾಧ್ಯಕ್ಷ ಕೆ. ಅಬ್ದುಲ್ ಜಬ್ಬಾರ ಈ ನೇಮಕ ಮಾಡಿದ್ದಾರೆ.