ಜಿಲ್ಲೆ

ಅರಸೀಕೆರೆಯಲ್ಲಿ ಬಾಬು ಜಗಜೀವನರಾಮ್ ಗುಣಗಾನ

ಎ. ಆರ್. ರಘುರಾಮ

ಅರಸೀಕೆರೆ : ನಗರದ ತಾಲೂಕು ಕಚೇರಿ ಆವರಣದಲ್ಲಿರುವ ಕಂದಾಯ ಭವನದಲ್ಲಿ ಶನಿವಾರ ಡಾ.ಬಾಬು ಜಗಜೀವನರಾಮ್ ಜಯಂತಿ ಹಮ್ಮಿಕೊಳ್ಳಲಾಗಿತ್ತು. ಗೃಹಮಂಡಳಿ ಅಧ್ಯಕ್ಷ, ಶಾಸಕ ಕೆ.ಎಂ.ಶಿವಲಿಂಗೇಗೌಡ, ತಹಸೀಲ್ದಾರ್ ಎಂ.ಜಿ.ಸಂತೋಷ್ ಕುಮಾರ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಗೀಜಿಹಳ್ಳಿ ಧರ್ಮಶೇಖರ್, ಗ್ರಾಪಂ ಸದಸ್ಯ ಮಂಜುನಾಥ್, ಮುಖಂಡರಾದ ಬಾಣಾವರ ವೆಂಕಟೇಶ್, ಎ.ಪಿ.ಚಂದ್ರಯ್ಯ,ವೆಂಕಟೇಶ್, ಮಂಜುಳಾ ಬಾಯಿ,ಮೂಡ್ಲಪ್ಪ, ಎಚ್. ಟಿ.ಶಿವಮೂರ್ತಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಂಘ ಸಂಸ್ಥೆಗಳ ಮುಖಂಡರು ಹಾಜರಿದ್ದರು.