ಜಿಲ್ಲೆ

ಧಾರವಾಡದಲ್ಲಿ ಜಾಗೃತಿ ಜಾಥಾ

ಮರಿದೇವ ಹೂಗಾರ

ಹುಬ್ಬಳ್ಳಿ: ವಿಶ್ವ ಏಡ್ಸ್ ದಿನಾಚರಣೆ ನಿಮಿತ್ತ ಭಾರತೀಯ ವೈದ್ಯಕೀಯ ಸಂಘ ಧಾರವಾಡ ಮಹಿಳಾ ಘಟಕ, ಶ್ರೇಯಾ ನಸಿರ್ಂಗ್ ಕಾಲೇಜ್ ಸೇರಿ ವಿವಿಧ ಸಂಘ-ಸಂಸ್ಥೆಗಳ ನೇತೃತ್ವದಲ್ಲಿ ಶುಕ್ರವಾರ ಧಾರವಾಡದಲ್ಲಿ ಜಾಗೃತಿ ಜಾಥಾ ನಡೆಯಿತು. ಘಟಕದ ಚೇರ್ಪರ್ಸನ್ ಡಾ. ಕವಿತಾ ಮಂಕಣಿ, ಕಾರ್ಯದರ್ಶಿ ಡಾ. ಪಲ್ಲವಿ ದೇಶಪಾಂಡೆ ಇತರರು ಇದ್ದರು.