ಚನ್ನರಾಯಪಟ್ಟಣ: ಚನ್ನರಾಯಪಟ್ಟಣ ಪುರಸಭೆಯ ಉಪಾಧ್ಯಕ್ಷರಾಗಿ ಪುರಸಭೆ ವಾರ್ಡ್ ನಂ.16ರ ಜೆಡಿಎಸ್ ಸದಸ್ಯೆ ಕವಿತಾರಾಜು ಅವಿರೋಧವಾಗಿ ಆಯ್ಕೆ ಮಾಡಲಾಯಿತ್ತು.
ನೂತನ ಉಪಾಧ್ಯಕ್ಷರನ್ನು ಶಾಸಕ ಸಿ.ಎನ್.ಬಾಲಕೃಷ್ಣ, ಪುರಸಭಾಧ್ಯಕ್ಷ ಸಿ.ಎನ್.ಮೋಹನ್, ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಎ. ಗಣೇಶ್ ಸೇರಿ ಆಡಳಿತರೂಢ ಜೆಡಿಎಸ್ ಸದಸ್ಯರು ಹಾಗೂ ಕಾಂಗ್ರೆಸ್ ಸದಸ್ಯರು ಅಭಿನಂದಿಸಿದರು.