ಬೆಳಗಾವಿ: ತಾಂತ್ರಿಕ ಕಾರಣದಿಂದ ಸ್ಥಗಿತಗೊಂಡಿದ್ದ ಬೆಳಗಾವಿ ನಗರದ ಕೋಟೆ ಕೆರೆ ಆವರಣದಲ್ಲಿನ ದೇಶದ ಅತಿ ಎತ್ತರದ ಧ್ವಜ ಕಟ್ಟೆಯಲ್ಲಿ ಬುಧವಾರ ಬೆಳಗ್ಗೆ ಪಾಲಿಕೆ ಅಧಿಕಾರಿಗಳ ಉಸ್ತುವಾರಿಯಲ್ಲಿ ರಾಷ್ಟ್ರಧ್ವಜ ಹಾರಿಸಲಾಯಿತು.