ಸಂಡೂರಿನಲ್ಲಿ 80ನೇ ಸ್ವಾತಂತ್ರೊೃೀತ್ಸವ ಕಾರ್ಯಕ್ರಮದಲ್ಲಿ ಶಾಸಕಿ ಅನ್ನಪೂರ್ಣ ತುಕಾರಾಮ್ ಗೌರವ ವಂದನೆ ಸ್ವೀಕರಿಸಿದರು. ತಹಸೀಲ್ದಾರ್ ಜಿ.ಅನಿಲ್ ಕುಮಾರ್, ತಾಪಂ ಇಒ ಮಡಗಿನ ಬಸಪ್ಪ ಇತರರಿದ್ದರು. 
ಬಳ್ಳಾರಿ

ಅಂಗವಿಕಲರಿಗೆ ಸೈಕಲ್ ವಿತರಣೆ

ಗಾಯತ್ರಿ ಮಾಲಿಪಾಟೀಲ್

ಪ್ರಮುಖ ಮುಖ್ಯಾಂಶಗಳು

  • 80ನೇ ಸ್ವಾತಂತ್ರ್ಯೋತ್ಸವ

ಸಂಡೂರು: ಅನೇಕ ಮಹನೀಯರು ಪ್ರಾಣ, ಆಸ್ತಿ ತ್ಯಾಗ ಮಾಡಿದ್ದರ ಫಲವಾಗಿ ಸ್ವಾತಂತ್ರ್ಯ ಲಭಿಸಿದೆ ಎಂದು ಶಾಸಕಿ ಅನ್ನಪೂರ್ಣ ತುಕಾರಾಮ್ ಹೇಳಿದರು.

ಶನಿವಾರ 80ನೇ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಂಗವಿಕಲರಿಗೆ ಸೈಕಲ್ ವಿತರಿಸಲಾಯಿತು. ನಿವೃತ್ತ ಸೈನಿಕರು ಹಾಗೂ ಶಿಕ್ಷಕರನ್ನು ಸನ್ಮಾನಿಸಲಾಯಿತು.

ತಾಪಂ ಇಒ ಮಡಗಿನ ಬಸಪ್ಪ, ಬಿಇಒ ಡಾ.ಐ.ಆರ್.ಅಕ್ಕಿ, ಮುಖ್ಯಾಧಿಕಾರಿ ಬಿ.ವಿನಯಕುಮಾರ್ ಗೌಡ, ಸಿಪಿಐ ಮಹೇಶ್‌ಗೌಡ, ವಾಡಾ ಅಧ್ಯಕ್ಷ ಅಕ್ಷಯ ಲಾಡ್, ಗ್ಯಾರಂಟಿ ಯೋಜನೆ ತಾಲೂಕು ಅಧ್ಯಕ್ಷ ನೂರುದ್ದೀನ್, ಜಿಲ್ಲಾ ಉಪಾಧ್ಯಕ್ಷೆ ಆಶಾಲತಾ ಸೋಮಪ್ಪ ಇತರರಿದ್ದರು.