ಹುಬ್ಬಳ್ಳಿ: ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವದ್ಧಿ ಸಂಘದ ತಾಲೂಕು ಘಟಕದ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭವನ್ನು ಸೆ. 17ರಂದು ಬೆಳಗ್ಗೆ 10ಕ್ಕೆ ಗೋಕುಲ ರಸ್ತೆಯ ಚವ್ಹಾಣ ಗ್ರೀನ್ ಗಾರ್ಡನ್ದಲ್ಲಿ ಹಮ್ಮಿಕೊಳ್ಳಲಾಗಿದೆ.
ಭಂಡಿವಾಡ ಮತ್ತು ಅಣ್ಣಿಗೇರಿ ಗಿರೀಶ ಆಶ್ರಮದ ಡಾ. ಎ.ಸಿ. ವಾಲಿ ಮಹಾರಾಜರು ಸಾನ್ನಿಧ್ಯ ವಹಿಸಲಿದ್ದು, ಸಂದ ತಾಲೂಕು ಟಕ ಅಧ್ಯ ಆನಂದ ಉಪ್ಪಿನ ಅಧ್ಯತೆ ವಹಿಸಲಿದ್ದಾರೆ.
ವಿಧಾನ ಪರಿಷತ್ ಸದಸ್ಯ ಜಗದೀಶ ಶೆಟ್ಟರ ಸಮಾರಂಭ ಉದ್ಘಾಟಿಸಲಿದ್ದು, ಶಾಸಕ ಮಹೇಶ ಟೆಂಗಿನಕಾಯಿ, ಕೆಎಲ್ಇ ಸಂಸ್ಥೆ ನಿರ್ದೇಶಕ ಶಂಕರಣ್ಣ ಮುನವಳ್ಳಿ, ವ್ಯಾಪಾರಸ್ಥರಾದ ವಿಜಯಕುಮಾರ ಶೆಟ್ಟರ, ವೀರೇಂದ್ರ ಕೌಜಲಗಿ, ಸಂಸ್ಥಾಪಕ ಸದಸ್ಯ ಶಿವಣ್ಣ ಅಂಗಡಿ, ಲೋಕಾಯುಕ್ತ ನಿವೃತ್ತ ಎಸ್ಪಿ ವಿಜಯಕುಮಾರ ಬಿಸನಳ್ಳಿ, ರಾಜ್ಯ ಕಾರ್ಯಕಾರಣಿ ಸದಸ್ಯ ವೀರಣ್ಣ ಮಳಗಿ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಸಂದ ಉಪಾಧ್ಯ ಚನ್ನಬಸಪ್ಪ ಧಾರವಾಡಶೆಟ್ಟರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.