ಜಿಲ್ಲೆ

ಮದ್ಯ ಸೇವಿಸಿದ ಅಮಲಿನಲ್ಲಿ ವಿಷ ಸೇವಿಸಿ ವ್ಯಕ್ತಿ ಸಾವು

Haveri - Kariyappa Aralikatti

ಹಾವೇರಿ: ಮದ್ಯ ಸೇವಿಸಿದ ಅಮಲಿನಲ್ಲಿ ಯಾವುದೋ ವಿಷ ಸೇವಿಸಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಶಿಗ್ಗಾಂವಿ ತಾಲೂಕಿನ ಶೆಡಗರವಳ್ಳಿ ಗ್ರಾಮದಲ್ಲಿ ಭಾನುವಾರ ಸಂಭವಿಸಿದೆ.
ಪರಸಪ್ಪ ಫಕ್ಕೀರಪ್ಪ ಕಲ್ಲಾಪುರ (44) ಮೃತ ವ್ಯಕ್ತಿ.
ಈತ ಮದ್ಯ ಸೇವಿಸಿದ ಅಮಲಿನಲ್ಲಿ ಬೆಳೆಗಳಿಗೆ ಹೊಡೆಯುವ ಔಷಧ ಕುಡಿದು ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಬಂಕಾಪುರ ಪೊಲೀಸ್ ಪ್ರಕರಣ ದಾಖಲಾಗಿದೆ.