ಅಡಹಳ್ಳಟ್ಟಿ ಗ್ರಾಮದಲ್ಲಿ ಯುವ ಮುಖಂಡ ಚಿದಾನಂದ ಸವದಿ ಮಾತನಾಡಿದರು. ಸಂಗಮೇಶ್ವರ ದೇವರು, ಬಿ.ಎಸ್.ಕರೋಶಿ, ಶಿವು ಗುಡ್ಡಾಪುರ, ಮಹಾದೇವ ಹಿಪ್ಪರಗಿ ಇತರರಿದ್ದರು. 
ಬೆಳಗಾವಿ

ಪಠ್ಯೇತರ ಚಟುವಟಿಕೆ ಅಗತ್ಯ

ಅಥಣಿ ಗ್ರಾಮೀಣ:

ಭಾರತದಲ್ಲಿ ಕುಸ್ತಿಗೆ ವಿಶೇಷ ಸ್ಥಾನವಿದ್ದು, ಯುವಕರು ದೈಹಿಕ ಹಾಗೂ ಮಾನಸಿಕ ಸದೃಢತೆ ಬೆಳೆಸಿಕೊಳ್ಳಲು ಕ್ರೀಡಾಕೂಟಗಳು ಪ್ರೇರಣೆಯಾಗುತ್ತವೆ ಎಂದು ಯುವ ಮುಖಂಡ ಚಿದಾನಂದ ಸವದಿ ಹೇಳಿದರು.