ತಲ್ಲೂರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಪೂರ್ವಭಾವಿ ಸಭೆ ಜರುಗಿತು. ಡಾ.ನುಹಾ ತಾಸೇದ, ವೀರೇಶ ದೇಮಶೆಟ್ಟಿ, ವಸಂತ ಚವ್ಹಾಣ, ಸೀಮಾ ರಾಠೋಡ, ಗೀತಾ ಪೋಳ ಇತರರಿದ್ದರು. 
ಬೆಳಗಾವಿ

ಮಕ್ಕಳಿಗೆ ಕಡ್ಡಾಯ ಲಸಿಕೆ ಹಾಕಿಸಿ

ರಾಘವೇಂದ್ರಗೌಡ ಭೀ ಪಾಟೀಲ್
ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಸಭಾಭವನದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಅಂಗನವಾಡಿ ಕೇಂದ್ರ ತೆರೆದು ಕಾರ್ಯಕರ್ತೆಯರು ಮತ್ತು ಸಹಾಯಕಿಯರು ತಮ್ಮ ವ್ಯಾಪ್ತಿಯಲ್ಲಿನ ಮಕ್ಕಳನ್ನು ಕರೆತಂದು ಲಸಿಕೆ ಹಾಕಿಸಲು ಮುತುವರ್ಜಿ ವಹಿಸಬೇಕು ಎಂದು ತಿಳಿಸಿದರು.