ಬಳ್ಳಾರಿ : ನಗರದ ಶ್ರೀಕನಕದುರ್ಗಮ್ಮ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಎಸಿ ಪಿ.ಪ್ರಮೋದ್ ಅವರನ್ನು ನೇಮಿಸಿ ಬೆಂಗಳೂರಿನ ಧಾರ್ಮಿಕ ದತ್ತಿಗಳ ಇಲಾಖೆಯ ಆಯುಕ್ತರು ಆದೇಶಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ..-------------