ಜಿಲ್ಲೆ

ಅರ್ಜಿ ಆಹ್ವಾನ

ಎಸ್.ಎರ್ರಿಸ್ವಾಮಿ

ಬಳ್ಳಾರಿ: ಪ್ರಸ್ತಕ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್‌ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಅರ್ಹ ಹೊಸ ವಿದ್ಯಾರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ, ಫೆಲೋಶಿಪ್‌ಗೆ ಆಫ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜ.20 ಕೊನೆಯ ದಿನವಾಗಿದೆ. ಮಾಹಿತಿಗೆ ಮೊ.8050770004 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ