ಜಿಲ್ಲೆ

ಅರ್ಜಿ ಆಹ್ವಾನ

ಎಸ್.ಎರ್ರಿಸ್ವಾಮಿ

ಬಳ್ಳಾರಿ : ಕುರೇಕುಪ್ಪ ಪುರಸಭೆ ವ್ಯಾಪ್ತಿಯಲ್ಲಿ ಮ್ಯಾನುಯಲ್ ಸ್ಕಾೃವೆಂಜರ್ ನೋಂದಣಿ ಪ್ರಕ್ರಿಯೆಯನ್ನು ಕುರೇಕುಪ್ಪ ಪುರಸಭೆಯ ಕಚೇರಿಯಲ್ಲಿ ಅ. 28 ರಿಂದ ಅ.30 ರವರೆಗೆ ಹಮ್ಮಿಕೊಂಡಿದ್ದು, ಆಸಕ್ತರು ಸ್ವಯಂ ಪ್ರೇರಿತರಾಗಿ ಅರ್ಜಿ ಸಲ್ಲಿಸಬಹುದು ಎಂದು ಕುರೇಕುಪ್ಪ ಪುರಸಭೆ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.