ಜಿಲ್ಲೆ

ಅರ್ಜಿ ಅಹ್ವಾನ

ಎಸ್.ಎರ್ರಿಸ್ವಾಮಿ

ಬಳ್ಳಾರಿ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ವತಿಯಿಂದ ಪ್ರಸ್ತಕ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಅರಿವು ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಮತೀಯ ಅಲ್ಪಸಂಖ್ಯಾತರಿಅದ (ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಭೌದ್ದರು, ಸಿಖ್ಖರು, ಪಾರ್ಸಿಗಳು ಜನಾಂಗದವರಿಂದ) ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮೇ 23 ಕೊನೆಯ ದಿನವಾಗಿದೆ. ಮಾಹಿತಿಗೆ ವಿಜಯನಗರ ಕಾಲನಿಯ ಹಳೇ ಮಾರುಕಟ್ಟೆ ರಸ್ತೆಯ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ)ದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ದೂ.08392-294370 ಗೆ ಸಂಪರ್ಕಿಸಬಹುದು ಎಂದು ಕನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.