ಬಳ್ಳಾರಿ : ನಗರದ ರೇಡಿಯೋ ಪಾರ್ಕ್ ಹತ್ತಿರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಪ್ರಸಕ್ತ ಸಾಲಿಗೆ ವಿವಿಧ ವೃತ್ತಿಗಳಿಗೆ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯ ಪಂಡಿತಾರಾದ್ಯ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಲು ಮೇ 29 ಕೊನೆಯ ದಿನವಾಗಿದೆ. ಮಾಹಿತಿಗೆ ಮೊ.9916300462 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------