ಜಿಲ್ಲೆ

ಅರ್ಜಿ ಆಹ್ವಾನ

ಎಸ್.ಎರ್ರಿಸ್ವಾಮಿ

ಬಳ್ಳಾರಿ : ಮಹಾನಗರ ಪಾಲಿಕೆ ವ್ಯಾಪ್ತಿಯ ವಸತಿ ಸೌಲಭ್ಯ ಪಡೆಯಲು ವಸತಿ ರಹಿತರಿಂದ ವಸತಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಪಡೆದು ಪಾಲಿಕೆಯ ಹಳೆಯ ಕಚೇರಿಯ ಆಶ್ರಯ ಶಾಖೆಗೆ ಭೇಟಿ ನೀಡಬಹುದು ಎಂದು ಪಾಲಿಕೆ ಕಚೇರಿಯು ಪ್ರಕಟಣೆಯಲ್ಲಿ ತಿಳಿಸಿದೆ.

------------