ಜಿಲ್ಲೆ

ಅರ್ಜಿ ಆಹ್ವಾನ

ಎಸ್.ಎರ್ರಿಸ್ವಾಮಿ

ಬಳ್ಳಾರಿ : ತೋಟಗಾರಿಕೆ ಇಲಾಖೆ ವತಿಯಿಂದ ತೋಟಗಾರಿಕೆ ಬೆಳೆ ಬೆಳೆಯುವ ರೈತ ಫಲಾನುಭವಿಗಳಿಗೆ ಪ್ರಸ್ತಕ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಇಲಾಖೆಯ ಉಪನಿರ್ದೇಶಕ ಸಂತೋಷ ಸಪ್ಪಂಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಾಹಿತಿಗೆ ಆಯಾ ತಾಲೂಕು ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಬಹುದು.

----------