ಬಳ್ಳಾರಿ : ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಕೇಂದ್ರ ಸರ್ಕಾರದ ಬುಡಕಟ್ಟು ಮಂತ್ರಾಲಯ ಇಲಾಖೆಯಡಿ ಗ್ರಾಮ ಉತ್ಕರ್ಷ ಅಭಿಯಾನದಡಿ ಜಿಲ್ಲಾ ಮಟ್ಟದಲ್ಲಿ ಅರಣ್ಯ ಹಕ್ಕು ಕೋಶವನ್ನು ಸ್ಥಾಪಿಸಲು ಹಾಗೂ ಕೋಶಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 30 ಕೊನೆಯ ದಿನ. ಮಾಹಿತಿಗೆ ದೂ.08392-242453 ಗೆ ಸಂಪರ್ಕಿಸಬಹುದು ಎಂದು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------