ಜಿಲ್ಲೆ

ಅರ್ಜಿ ಆಹ್ವಾನ

ಎಸ್.ಎರ್ರಿಸ್ವಾಮಿ

ಬಳ್ಳಾರಿ : ಸಂಡೂರು ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂ. 16 ಕೊನೆಯ ದಿನವಾಗಿದೆ. ಮಾಹಿತಿಗೆ ತಾಲೂಕು ಹಿಂದುಳಿದ ವರ್ಗಗಳ ಕಾರ್ಯಾಲಯ ಅಥವಾ ದೂ.08395-295180 ಗೆ ಸಂಪರ್ಕಿಸಬಹುದು ಎಂದು ಇಲಾಖೆಯ ತಾಲೂಕು ಕಲ್ಯಾಣಾಧಿಕಾರಿ ವೀರಭದ್ರಯ್ಯ ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

------------