ಜಿಲ್ಲೆ

ಅರ್ಜಿ ಆಹ್ವಾನ

ಎಸ್.ಎರ್ರಿಸ್ವಾಮಿ

ಬಳ್ಳಾರಿ : ಸಿರಗುಪ್ಪ ನಗರಸಭೆ ವ್ಯಾಪ್ತಿಯಲ್ಲಿ ಎಸ್‌ಎಫ್‌ಸಿ ಮತ್ತು ನಗರಸಭೆ ನಿಧಿಯಡಿ ವಿವಿಧ ಯೋಜನೆಗಳ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಜೂ. 25 ಕೊನೆಯ ದಿನವಾಗಿದೆ ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

------------