ಜಿಲ್ಲೆ

ಅರ್ಜಿ ಆಹ್ವಾನ

ಎಸ್.ಎರ್ರಿಸ್ವಾಮಿ

ಬಳ್ಳಾರಿ : ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಹಾಗೂ ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುತ್ತಿದ್ದು, ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಮಾಹಿತಿಗೆ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಕಚೇರಿಗೆ ಭೇಟಿ ನೀಡಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

-------------