ಜಿಲ್ಲೆ

ಅರ್ಜಿ ಆಹ್ವಾನ

ಎಸ್.ಎರ್ರಿಸ್ವಾಮಿ

ಬಳ್ಳಾರಿ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಪ್ರಸ್ತಕ ಸಾಲಿನ ವಿವಿಧ ಯೋಜನೆಗಳಿಗೆ ಆನ್‌ಲೈನ್ ಮೂಲಕ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ. ಸೆ. 30 ಕೊನೆಯ ದಿನವಾಗಿದೆ. ಮಾಹಿತಿಗೆ ಮಹಾನಗರ ಪಾಲಿಕೆ, ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಯು.ಆರ್.ಡಬ್ಲೂೃಗಳನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಗೋವಿಂದಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

------------------