ಜಿಲ್ಲೆ

ಅರ್ಜಿ ಆಹ್ವಾನ

ಎಸ್.ಎರ್ರಿಸ್ವಾಮಿ

ಬಳ್ಳಾರಿ : ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಹಾತ್ಮಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ ಗೆ ಪ್ರಸಕ್ತ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಸೆ.19ರೊಳಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಳುಹಿಸಬೇಕು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

-------------