ಬಳ್ಳಾರಿ : ಜಿಲ್ಲೆಯಲ್ಲಿ ಪೌರರಕ್ಷಣಾ ದಳದ ಸ್ವಯಂ ಸೇವಕರಾಗಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲ್ಲಿನ ಜಿಲ್ಲಾ ಗೃಹರಕ್ಷಕದಳ ಕಚೇರಿಯಲ್ಲಿ ಅಕ್ಟೋಬರ್ 04 ರವರೆಗೆ ಅರ್ಜಿ ಪಡೆಯಬಹುದಾಗಿದೆ ಎಂದು ಜಿಲ್ಲಾ ಪೌರರಕ್ಷಣಾ ದಳದ ಮುಖ್ಯ ವಾರ್ಡನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.