ಜಿಲ್ಲೆ

ಅರ್ಜಿ ಆಹ್ವಾನ

ಎಸ್.ಎರ್ರಿಸ್ವಾಮಿ

ಬಳ್ಳಾರಿ : ಡಾ.ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸ್ತಕ ಸಾಲಿನ ನಾನಾ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅರ್ಹರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅ.08 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಮಾಹಿತಿಗೆ ಲಿಡ್ಕರ್ ಜಿಲ್ಲಾ ಕಚೇರಿಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

-------------