ಜಿಲ್ಲೆ

ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಎಸ್.ಎರ್ರಿಸ್ವಾಮಿ

ಬಳ್ಳಾರಿ : ಸಂಡೂರು ತಾಲೂಕಿನ ಕುರೇಕುಪ್ಪ ಪುರಸಭೆ ಕಾರ್ಯಾಲಯ ವತಿಯಿಂದ ಪ್ರಸ್ತಕ ಸಾಲಿನ ಎಸ್‌ಎಫ್‌ಸಿ ಅನುದಾನದ ಮುಕ್ತ ನಿಧಿ ಯೋಜನೆಯಡಿ ಎಸ್‌ಟಿ ಫಲಾನುಭವಿಗಳಿಗೆ ಬ್ಯಾಂಕ್‌ನಿಂದ ಪಡೆಯುವ ಸಾಲಕ್ಕೆ ಬ್ಯಾಕ್ ಆ್ಯಂಡ್ ಸಬ್ಸಿಡಿ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಜು. 7ವರೆಗೆ ವಿಸ್ತರಿಸಲಾಗಿದೆ ಎಂದು ಪುರಸಭೆಯ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.