ಜಿಲ್ಲೆ

ಬಕ್ರೀದ್ ಹಿನ್ನೆಲೆ ಗೋವು, ಒಂಟೆ ವಧೆ ನಿಷೇಧ

ಬಳ್ಳಾರಿ : ಬಕ್ರೀದ್ ಹಬ್ಬದ ನಿಮಿತ್ತ ಜಿಲ್ಲೆಯಲ್ಲಿ ಅನಧೀಕೃತ ಗೋವು, ಒಂಟೆಗಳ ಸಾಗಾಣಿಕೆ ಮತ್ತು ವಧೆ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಖಲೀಲ್ ಸಾಬ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಕ್ರಮ ಗೋವು, ಒಂಟೆಗಳ ಸಾಗಾಣಿಕೆ ಮತ್ತು ವಧೆ ಕಂಡುಬಂದಲ್ಲಿ ಸಾರ್ವಜನಿಕರು ಪಶುಸಂಗೋಪನಾ ಇಲಾಖೆಯ ಮೊ.80392-275146 ಅಥವಾ 112 ಗೆ ಕರೆ ಮಾಡಿ ಮಾಹಿತಿ ಒದಗಿಸಬಹುದು.

-------------