ಜಿಲ್ಲೆ

ಇಂದು ಭಗೀರಥ ಜಯಂತಿ ಕಾರ್ಯಕ್ರಮ

ಎಸ್.ಎರ್ರಿಸ್ವಾಮಿ

ಬಳ್ಳಾರಿ : ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಸಹಯೋಗದೊಂದಿಗೆ ಶ್ರೀಭಗೀರಥ ಜಯಂತಿ ಕಾರ್ಯಕ್ರಮವನ್ನು ಮೇ 4 ರಂದು ಮಧ್ಯಾಹ್ನ 12.30 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಆಯೋಜಿಸಲಾಗಿದೆ. ಬೆಳಗ್ಗೆ 10 ಗಂಟೆಗೆ ನಗರದ ಮುನ್ಸಿಪಲ್ ಕಾಲೇಜು ಮೈದಾನದಿಂದ ಮೆರವಣಿಗೆ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

=====