ಜಿಲ್ಲೆ

ಬುದ್ಧ ಜಯಂತಿ ಪೂರ್ವಭಾವಿ ಸಭೆ ಏ.28

ಬಳ್ಳಾರಿ : ನಗರದ ಹಳೆಯ ಡಿಸಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮೇ. 12 ರಂದು ಭಗವಾನ್ ಬುದ್ಧ ಜಯಂತಿ ಆಚರಣೆ ಕುರಿತು ಚರ್ಚಿಸಲು ಏ.28 ರಂದು ಬೆಳಗ್ಗೆ 11.30 ಗಂಟೆಗೆ ಪೂರ್ವಭಾವಿ ಸಭೆ ಏರ್ಪಡಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ತಿಳಿಸಿದ್ದಾರೆ.