ಜಿಲ್ಲೆ

ಬಳ್ಳಾರಿ, ನೀತಿ ಸಂಹಿತೆ ಉಲ್ಲಂಘನೆ 8 ಪ್ರಕರಣ ದಾಖಲು

ಎಸ್.ಎರ್ರಿಸ್ವಾಮಿ

ಬಳ್ಳಾರಿ : ಸಂಡೂರು ಕ್ಷೇತ್ರದಲ್ಲಿ ಬುಧವಾರ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಅನಧೀಕೃತವಾಗಿ ಸಾಗಿಸುತ್ತಿದ್ದ 7.76 ಲಕ್ಷ ರೂ. ಮೌಲ್ಯದ 2616.93 ಲೀ. ಮದ್ಯ ವಶಪಡಿಸಿಕೊಂಡು 8 ಪ್ರಕರಣ ದಾಖಲಿಸಲಾಗಿದೆ ಎಂದು ಡಿಸಿ ಪ್ರಶಾಂತ ಕುಮಾರ ಮಿಶ್ರಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಬಕಾರಿ ಹಾಗೂ ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸ ಮದ್ಯ ವಶಪಡಿಸಿಕೊಳ್ಳಲಾಗಿದೆ.